Tuesday, January 21, 2025
ಸುದ್ದಿ

ವಿವೇಕಾನಂದದಲ್ಲಿ ಸ್ವಾತಂತ್ರ್ಯ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನೆಹರೂನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ ಆ.15ರಂದು ನಡೆಯಲಿದೆ.

ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಸ್ವಾತಂತ್ರ್ಯ ದಿನದ ಸಂದೇಶ ನೀಡಲಿದ್ದಾರೆ. ವಿವಿಧ ವಿವೇಕಾನಂದ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಹಿರಿಯರು, ಪ್ರಾಚಾರ್ಯರು, ಉಪನ್ಯಾಸಕರು, ಉಪನ್ಯಾಸಕೇತರರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು