Recent Posts

Sunday, January 19, 2025
ಸುದ್ದಿ

ಮಾಣಿಲ ಗ್ರಾಮ ಪಂಚಾಯತ್‍ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ – ಕಹಳೆ ನ್ಯೂಸ್

ಮಾಣಿಲ: ಇಂದು ದೇಶದಲ್ಲೆಡೆ 73 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಈ ದಿನ ಎಲ್ಲರೂ ಖುಷಿ ಪಡುವ ದಿನ. ದೇಶಾದಾದ್ಯಂತ ಸಂಭ್ರಮ ಪಡುವ ಈ ದಿನ ಎಲ್ಲಾ ಶಾಲಾ-ಕಾಲೇಜುಗಳಲ್ಲಿ, ಸರಕಾರಿ ಹಾಗೂ ಖಾಸಗಿ ಕಛೇರಿಗಳಲ್ಲಿ ಹಾಗೂ ಎಲ್ಲಾ ಹೆಚ್ಚಿನ ನೌಕರಿ ಕೇಂದ್ರಗಳಲ್ಲಿ ಸ್ವಾತಂತ್ರ್ಯೋತ್ಸವವನ್ನು ದೇಶದಾದ್ಯಂತ ಆಚರಿಸುತ್ತೇವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನಲೆಯಲ್ಲಿ ಮಾಣಿಲ ಗ್ರಾಮ ಪಂಚಾಯತ್‍ನಲ್ಲಿ ಇಂದು 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಧರ್ಭದಲ್ಲಿ ಸರಕಾರಿ ಪ್ರೌಢಶಾಲೆ ಮಾಣಿಲ ಮುರುವ ಇಲ್ಲಿನ ಮಕ್ಕಳು ಮತ್ತು ಅಧ್ಯಾಪಕ ವೃಂದದವರು ಹಾಗೂ ಪಂಚಾಯತ್ ಸಿಬ್ಬಂದಿಗಳಾದ ಅವಿನಾಶ್ ಪೆರುವಾಯಿ, ಜಗದೀಶ್ ನಾಯಕ್, ಭವ್ಯ, ಇನ್ನುಳಿದ ಸಿಬ್ಬಂದಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.