Sunday, January 19, 2025
ಸುದ್ದಿ

Breaking News : ಉಪ್ಪಿನಂಗಡಿಯ ಆರ್.ಕೆ. ಜ್ಯುವೆಲ್ಲರ್ಸ್ ಗೆ ನುಗ್ಗಿದ ಕಳ್ಳರು ; ಗ್ಯಾಸ್ ಕಟರ್ ಬಳಸಿ ಧರೋಡೆ – ಕಹಳೆ ನ್ಯೂಸ್

ಉಪ್ಪಿನಂಗಡಿ: ಚಿನ್ನಾಭರಣದ ಅಂಗಡಿಯ ಒಳಹೊಕ್ಕಿ್ಕು ಭಾರಿ ಪ್ರಮಾಣದ ಆಭರಣ ಕಳವು.
ನರಗದ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಮುಂಭಾಗದಲ್ಲಿರುವ ಆರ್.ಕೆ. ಜ್ಯುವೆಲ್ಲರ್ಸ್ ನ ಶೆಟರ್ ಅನ್ನು ಗ್ಯಾಸ್ ಕಟರ್ ಮೂಲಕ ಕತ್ತರಿಸಿ ಒಳಹೊಕ್ಕ ಕಳ್ಳರು ಭಾರಿ ಪ್ರಮಾಣದ ಚಿನ್ನಾಭರಣವನ್ನು ದೋಚಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರ್. ಕೆ.ಸಿರಾಜ್ ಎಂಬವರ ಒಡೆತನದ ಮಳಿಗೆ ಇದಾಗಿದ್ದು ಕಳವಾದ ಚಿನ್ನದ ಪ್ರಮಾಣದ ಬಗ್ಗೆ ಮಾಹಿತಿ ಇನ್ನಷ್ಟೇ ಸ್ಪಷ್ಟವಾಗಬೇಕಿದೆ. ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಹಚ್ಚುವುದಾಗಿ ಎಸ್. ಐ. ನಂದಕುಮಾರ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು