Tuesday, January 21, 2025
ಸುದ್ದಿ

ಶ್ರೀ ಸಿದ್ದೇಶ್ವರ ಧರ್ಮಜಾಗೃತಿ ಸಂಸ್ಥೆಯ ವತಿಯಿಂದ ಸ್ವಚ್ಚತಾ ಕಾರ್ಯ : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಸ್ವಚ್ಚತೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ, ಶ್ರೀ ಸಿದ್ದೇಶ್ವರ ಧರ್ಮಜಾಗೃತಿ ಸಂಸ್ಥೆಯ ವತಿಯಿಂದ, ಪರಿಸರ ಸ್ವಚ್ಚತೆಯ ಸಾಮಾಜಿಕ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಕರ್ತರು ಸ್ವಾಚ್ಚತಾ ಕಾರ್ಯದಲ್ಲಿ ಭಾಗಿಯಾದರು.

ಜಾಹೀರಾತು

ಜಾಹೀರಾತು
ಜಾಹೀರಾತು