Wednesday, January 22, 2025
ಸುದ್ದಿ

ಆ.23ರಿಂದ ಸುಬ್ರಹ್ಮಣ್ಯದಲ್ಲಿ 23ನೇ ಚಾತುರ್ಮಾಸ್ಯ ವೃತದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ, ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ 23ನೇ ಚಾತುರ್ಮಾಸ್ಯ ವೃತದ ಪ್ರಯುಕ್ತ ಆಗಸ್ಟ್ 23 ಶುಕ್ರವಾರದಿಂದ 31ರ ವರೆಗೆ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ. 2019 ಶ್ರೀ ಮಠದ ಅನಿರುದ್ಧ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು