Wednesday, January 22, 2025
ಸುದ್ದಿ

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ದಿನಾಂಕ 22/08/2019 ರಿಂದ ಮಹಿಳೆಯರಿಗಾಗಿ 30 ದಿವಸಗಳ ಉಚಿತ” ಬ್ಯೂಟಿ ಪಾರ್ಲರ್” ತರಬೇತಿ ಪ್ರಾರಂಭವಾಗಲಿರುವುದು.

ಈ ಪ್ರಯುಕ್ತ ದಿನಾಂಕ 19/08/2019 ನೇ ಸೋಮವಾರ ಪೂರ್ವಾಹ್ನ 11:30ಕ್ಕೆ ಸಂದರ್ಶನವನ್ನು ಏರ್ಪಡಿಸಲಾಗಿದೆ. ಸ್ವ ಉದ್ಯೋಗದಲ್ಲಿ ಆಸಕ್ತಿ ಇರುವ ಮಹಿಳೆಯರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಜಾಹೀರಾತು
ಜಾಹೀರಾತು
ಜಾಹೀರಾತು

ವಯೋಮಿತಿ:- 18 ರಿಂದ 45ವರ್ಷಗಳು
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಮಹಿಳೆಯರಿಗೆ ಮಾತ್ರ ಅವಕಾಶ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕೂಡಲೇ ಸಂಪರ್ಕಿಸಿ:-

ಜಾಹೀರಾತು
ಜಾಹೀರಾತು
ಜಾಹೀರಾತು

RUDSET Institute,

Siddhavana, Ujire.

☎ 08256 236404