Wednesday, January 22, 2025
ಸುದ್ದಿ

ಮೆಲ್ಕಾರ್ ಟ್ರಾಫಿಕ್ ಠಾಣಾ ಪಿ.ಸ್.ಐ.ಮಂಜುನಾಥ್ ವೃತ್ತ ನಿರೀಕ್ಷಕರಾಗಿ ಮುಂಬಡ್ತಿ – ಕಹಳೆ ನ್ಯೂಸ್

ಬಂಟ್ವಾಳ: ಮೆಲ್ಕಾರ್ ಟ್ರಾಫಿಕ್ ಠಾಣಾ ಪಿ.ಸ್.ಐ.ಮಂಜುನಾಥ್ ವೃತ್ತ ನಿರೀಕ್ಷಕರಾಗಿ ಮುಂಬಡ್ತಿ ಹೊಂದಿದ್ದಾರೆ. ಸುಳ್ಯ ಠಾಣಾ ಎಸ್.ಐ.ಆಗಿದ್ದು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಂಟ್ವಾಳ ಟ್ರಾಫಿಕ್ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಸ್ತುತ ಅವರನ್ನು ಬೆಂಗಳೂರು ಸಿ.ಐ.ಡಿ.ಸರ್ಕಲ್ ಇನ್ಸ್‍ಪೆಕ್ಟರ್ ಆಗಿ ಮುಂಬಡ್ತಿಯಾಗಿ ವರ್ಗಾವಣೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು