Monday, January 20, 2025
ಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಪ್ರಥಮ್ | ಕಲ್ಲಡ್ಕ ಪ್ರಭಾಕರ್ ಭಟ್ ಆಶೀರ್ವಾದ ಪಡೆದ ಒಳ್ಳೆ ಹುಡುಗ

 

ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರಕ್ಕೆ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳ ಚಟುವಟಿಕೆ ಕಂಡ ಪ್ರಥಮ್ ಫುಲ್ ಖುಷ್ ಆದ್ರು .

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಕಲ್ಲಡ್ಕ ಪ್ರಭಾಕರ್ ಭಟ್ ಆಶೀರ್ವಾದ ಪಡೆದುಕೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು

ವರದಿ : ಕಹಳೆ ನ್ಯೂಸ್

Leave a Response