Recent Posts

Sunday, January 19, 2025
ಸುದ್ದಿ

ಉಪ್ಪಿನಂಗಡಿ: ಶ್ರೀದುರ್ಗಾಪರಮೇಶ್ವರಿ ಭಜನಾ ಮಂದಿರದ 38ನೇ ವರ್ಷದ ಅದ್ಧುರಿ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ ; ವಿವಿಧ ಆಟೋಟ ಸ್ಪರ್ಧೆಗಳು- ಕಹಳೆ ನ್ಯೂಸ್

ಉಪ್ಪಿನಂಗಡಿ:

ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಪೆರಿಯಡ್ಕ ಇದರ 38ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವು ಅದ್ಧುರಿಯಾಗು ನೆರವೇರಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನೆರವೇರಿ ಪುರುಷರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳು ನೆರವೇರಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀದುರ್ಗಾ ಗೆಳೆಯರ ಬಳಗ ಇದರ ವತಿಯಿಂದ ಅನ್ನದಾನವು ನಡೆದು ಸಂಜೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.