Wednesday, January 22, 2025
ಸುದ್ದಿ

ಸುಪ್ರೀಂಕೋರ್ಟ್‍ನಲ್ಲಿ 20 ದಿನದೊಳಗೆ ಅಯೋಧ್ಯೆ ತೀರ್ಪು : ಬಿ.ಎಲ್. ಸಂತೋಷ್- ಕಹಳೆ ನ್ಯೂಸ್

ಬಳ್ಳಾರಿ: 20 ದಿನದೊಳಗೆ ಅಯೋಧ್ಯೆ ರಾಮಜನ್ಮ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಹೊರಬೀಳುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳ್ಳಾರಿ ಜಿಲ್ಲೆಯ ಮರೂರು ಅಭಯ ಆಂಜನೇಯ ಸ್ವಾಮಿ ಮಾಲಾಧಾರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಯೋಧ್ಯೆಯ ರಾಮಜನ್ಮ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆ ಅಂತಿಮ ಘಟ್ಟ ತಲುಪಿದ್ದು, 20 ದಿನದೊಳಗೆ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ನಾವು ನೀಡಿದ ದಾಖಲೆಗಳಿಂದಾಗಿ ಈ ತೀರ್ಪು ನಮ್ಮ ಪರ ಬರಲಿದೆ ಎಂಬ ವಿಶ್ವಾಸವಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ವರ್ಯರುಗಳು , ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಉಪಸ್ಥಿತರಿದ್ದರು.