Recent Posts

Sunday, January 19, 2025
ಸುದ್ದಿ

ಪುತ್ತೂರು: ಆಗಸ್ಟ್ 31ರಂದು ವಿದ್ಯುತ್ ನಿಲುಗಡೆ- ಕಹಳೆ ನ್ಯೂಸ್

ಪುತ್ತೂರು: ಆಗಸ್ಟ್ 31ರಂದು ವಿದ್ಯುತ್ ನಿಲುಗಡೆ- ಕಹಳೆ ನ್ಯೂಸ್

ಪುತ್ತೂರು:
33ಕೆವಿ ಕಡಬ-ಪುತ್ತೂರು ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ದಿ.31-08-2019ನೇ ಶನಿವಾರದಂದು ಬೆಳಿಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಮತ್ತು ಆಗಸ್ಟ್29ನೇ ಗುರುವಾರದಂದು ನಿರ್ಧರಿಸಲಾಗಿದ್ದ ವಿದ್ಯುತ್ ನಿಲುಗಡೆಯನ್ನು ಕಾರಣಾಂತರಗಳಿಂದ ರದ್ದುಗೊಳಿಸಲಾಗಿದೆ ಎಂದು ವಿದ್ಯುತ್ ಸರಬರಾಜು ಕಂಪನಿ ಮಂಗಳೂರು ನಿಯಮಿತ ತಿಳಿಸುರುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

33/11ಕೆ.ವಿ. ಸವಣೂರು, ನೆಲ್ಯಾಡಿ, ಕಡಬ, ಬಿಂದು ಫ್ಯಾಕ್ಟರಿ ಮತ್ತು ಸುಬ್ರಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ಬಳಕೆದಾರರು ಗಮನಿಸಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು