Recent Posts

Monday, April 14, 2025
ಸುದ್ದಿ

Breaking News : ಪುತ್ತೂರಿನ ಸಂಪ್ಯದಲ್ಲಿ ಪೋಲೀಸ್ ಠಾಣೆಯ ಮುಂದೆಯೇ ಗಣೇಶ ವಿಸರ್ಜನೆ ವೇಳೆ ಚೂರಿ ಇರಿದು ಹಿಂದೂ ಜಾಗರಣಾ ವೇದಿಕೆ ಮುಖಂಡನ ಹತ್ಯೆ – ಕಹಳೆ ನ್ಯೂಸ್

ಪುತ್ತೂರು : ಸಂಪ್ಯದಲ್ಲಿರುವ ಗ್ರಾಮಾಂತರ ಪೋಲಿಸ್ ಠಾಣೆಯ ಮುಂಭಾಗ ಗಣೇಶೋತ್ಸವ ಮೆರವಣಿಗೆ ನಡೆಯುತ್ತಿದ್ದ ವೇಳೆ ಸಾರ್ವಜನಿಕವಾಗಿ ಯುವಕನೋರ್ವನನ್ನು ಇರಿದು ಕೊಲೆ ಗೈಯಲಾಗಿದೆ.

ಕೊಲೆಯಾದ ವ್ಯಕ್ತಿ ಕಾರ್ತಿಕ್ ಮೇರ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈತ ಹಿಂದೂ ಜಾಗರಣಾ ವೇದಿಕೆ ತಾಲೂಕು ಮುಖಂಡನಾಗಿದ್ದು, ಈತನನ್ನು ಸೆ.3 ರಾತ್ರಿ ಭೀಕರವಾಗಿ ಕೊಲೆ ಮಾಡಲಾಗಿದೆ. ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ಕೊಲೆಗೆ ಸ್ಪಷ್ಟವಾಗಿ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಭೇಟಿ ನೀಡಿದ್ದಾರೆ. ತನಿಖೆ ಚುರುಕುಗೊಂಡಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ