Recent Posts

Sunday, January 19, 2025
ಸುದ್ದಿ

ಪುತ್ತೂರು: ನಾಳೆ ಸಂಜೆ 5.00 ಗಂಟೆಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಕಾರ್ತಿಕ್ ಮೇರ್ಲ ಶ್ರದ್ಧಾಂಜಲಿ ಸಭೆ – ಕಹಳೆ ನ್ಯೂಸ್

ಪುತ್ತೂರು: ಸಂಪ್ಯದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಬೆನ್ನಲ್ಲೇ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿರುತ್ತಾರೆ.

ಅಗಲಿದ ಹಿಂದೂ ಜಾಗರಣಾ ವೇದಿಕೆ ಮುಖಂಡನಿಗೆ ಜಾಗರಣಾ ವೇದಿಕೆ ಪುತ್ತೂರು ಇದರ ವತಿಯಿಂದ ನಾಳೆ ( 06.08.2019 ) ಸಂಜೆ 5.30ಕ್ಕೆ ಸರಿಯಾಗಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗಣೇಶೋತ್ಸವದ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆಯು ನಡೆಯಲಿರುವುದು. ಅಗಲಿದ ಕಾರ್ಯಕರ್ತನ ಶ್ರದ್ಧಾಂಜಲಿ ಸಭೆಗೆ ಎಲ್ಲಾ ಕಾರ್ಯಕರ್ತರು ಭಾಗಿಯಾಗಿ ಮೃತನ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಬೇಕಾಗಿ ಹಿಂ.ಜಾ.ವೇ ಮುಖಂಡ ಅಜಿತ್ ರೈ ಹೊಸಮನೆ ವಿನಂತಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು