Recent Posts

Tuesday, January 21, 2025
ಸುದ್ದಿ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಗೋಶಾಲೆ ಆರಂಭಿಸುವಂತೆ ಮುಜುರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮನವಿ – ಕಹಳೆ ನ್ಯೂಸ್

ಪುತ್ತೂರು: ಸರಕಾರದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಗೋಶಾಲೆ ಆರಂಭಿಸುವಂತೆ, ಮುಜುರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ವತಿಯಿಂದ ಮನವಿ ಸಲ್ಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಚಿವರನ್ನು ಭೇಟಿ ಮಾಡಿ ಭಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿ ಕೃಷ್ಣ ಹಸಂತಡ್ಕ ನೇತೃತ್ವದ ನಿಯೋಗ ಮನವಿಯನ್ನು ಸಲ್ಲಿ¸ಸಿತು. ಮನವಿ ಸ್ವೀಕರಿಸಿದ ಸಚಿವರು ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೂಳ್ಳುವುದಾಗಿ ಭರವಸೆ ನೀಡಿದರು. ಎ ಗ್ರೇಡ್‍ನ ಎಲ್ಲ ದೇವಾಲಯಗಳಲ್ಲಿ, ಗೋ ಶಾಲೆ ತೆರೆಯುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಇದೇ ವೇಳೆ ಸ್ಪಷ್ಟ ಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು