Monday, January 20, 2025
ಸುದ್ದಿ

ಎಕ್ಸಲೆಂಟ್ ಮೂಡಬಿದಿರೆಯಲ್ಲಿ ಓಣಂ ಸಂಭ್ರಮ – ಕಹಳೆ ನ್ಯೂಸ್

ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಹಾಗೂ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆ, ಕಲ್ಲಬೆಟ್ಟು, ಮೂಡಬಿದಿರೆ ಇಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಆಡಳಿತ ಮಂಡಳಿ ಅಧ್ಯಕ್ಷ ಯುವರಾಜ ಜೈನ್ ದೀಪ ಬೆಳಗಿಸಿ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಧ್ಯಾಪಕಿ ಅನ್ನಪೂರ್ಣ ಓಣಂ ಸಂದೇಶ ನೀಡಿದರು. ಅಧ್ಯಾಪಕಿಯರು ಹಾಗೂ ವಿದ್ಯಾರ್ಥಿಗಳು ಸೇರಿ ಆಕರ್ಷಕ ‘ಪೂಕಳಂ’ ರಚಿಸಿದ್ದರು. ಆಡಳಿತ ಮಂಡಳಿ ಕಾರ್ಯದರ್ಶಿ ರಶ್ಮಿತಾ ಯುವರಾಜ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಆಡಳಿತಾಧಿಕಾರಿ ಹರೀಶ್ ಶೆಟ್ಟಿ, ಮುಖ್ಯೋಪಾಧ್ಯಾಯ ಗುರುಪ್ರಸಾದ್ ಶೆಟ್ಟಿ, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು