Wednesday, January 22, 2025
ಸುದ್ದಿ

ಶಿಕ್ಷಕರ ವರ್ಗಾವಣೆ ನಿಯಮಗಳ ಕುರಿತು ಎಸ್. ಸುರೇಶ್ ಕುಮರ್ ಸಭೆ – ಕಹಳೆ ನ್ಯೂಸ್

ಬೆಂಗಳೂರು: ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ಸಂಬಂಧಿಸಿದಂತೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರ ಜೊತೆ ಸಭೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ತೊಡಕಾಗದಂತೆ, ಶಾಸಕರು ನೀಡಿದ ಸಲಹೆಗಳನ್ನು ಆರಿಸಿ ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತರಲು ಚರ್ಚಿಸಲಾಗುವುದು. ಕಳೆದ ವಿಧಾನ ಮಂಡಲದ ಅಧಿವೇಶನದಲ್ಲಿ ಎರಡು ಸದನಗಳ ಧರಣಿ ಸಮಯದಲ್ಲಿ ತಿದ್ದುಪಡಿ ಅಂಗೀಕಾರವಾಗಿತ್ತು. ಆದರೆ ಈ ಬಾರಿ ಮಂಡಿಸುವಾಗ ಸವಿಸ್ತಾರವಾಗಿ ಚರ್ಚೆಗೆ ಅವಕಾಶ ಕಲ್ಪಿಸಿ ಶಿಕ್ಷಕ ಹಾಗೂ ವಿದ್ಯಾರ್ಥಿ ಸ್ನೇಹಿ ವರ್ಗಾವಣೆ ನೀತಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು