Thursday, January 23, 2025
ಸುದ್ದಿ

ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ರೈಲ್ವೇ ಅಧಿಕಾರಿಗಳ ಸಭೆ – ಕಹಳೆ ನ್ಯೂಸ್

ಮಂಗಳೂರು: ರೈಲ್ವೇ ಅಧಿಕಾರಿಗಳ ಸಭೆಯು ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಇಂದು ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಮೈಸೂರು ಪಾಲಕ್ಕಾಡ್ ಹಾಗೂ ಕೊಂಕಣ್ ರೈಲ್ವೇ ವಿಭಾಗದ ಹಿರಿಯ ಅಧಿಕಾರಿಗಳು, ದ.ಕ ಜಿಲ್ಲಾಧಿಕಾರಿ, ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಉಪಸ್ಥಿತರಿದ್ದರು. ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ಕುಂದು ಕೂರತೆಗಳ ಬಗ್ಗೆ ಚರ್ಚೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು