Wednesday, January 22, 2025
ಸುದ್ದಿ

ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರು ನೀರುಪಾಲು – ಕಹಳೆ ನ್ಯೂಸ್

ಶಿವಮೊಗ್ಗ: ಈಜಲು ತೆರಳಿದ್ದ ಬಾಲಕರಿಬ್ಬರು ನೀರುಪಾಲಾದ ದಾರುಣ ಘಟನೆ ಸೊರಬ ತಾಲೂಕಿನ ಉದ್ರಿ ಕೆರೆಯಲ್ಲಿ ನಡೆದಿದೆ.

ಮೃತ ಬಾಲಕರನ್ನು ಕಾರ್ತಿಕ್ (16) ಮತ್ತು ವಿನಾಯಕ (16) ಎಂದು ಗುರುತಿಸಲಾಗಿದೆ.ಘಟನೆಗೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು