Recent Posts

Sunday, January 19, 2025
ಸುದ್ದಿ

ಪುತ್ತೂರು: ಕಲ್ಲೇಗ ಟೈಗರ್ಸ್ ಪಿಲಿನಲಿಕೆ 2019 ಇದರ ಆಮಂತ್ರಣಾ ಪತ್ರ ಬಿಡುಗಡೆ- ಕಹಳೆ ನ್ಯೂಸ್

ಪುತ್ತೂರು:

ಕಲ್ಲೇಗ ಟೈಗರ್ಸ್ ಇದರ ವತಿಯಿಂದ ನಡೆಯುವ 2ನೇ ವರ್ಷದ ಪಿಲಿನಲಿಕೆ ಕಾರ್ಯಕ್ರಮದ ಆಮಂತ್ರಣಾ ಪತ್ರಿಕೆಯ ಬಿಡುಗಡೆಯು ಇಂದು ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ನಡೆಯಿತು. ಅಕ್ಟೋಬರ್ 4ಮತ್ತು 5ರಂದು ನಡೆಯುವ ಈ ಕಾರ್ಯಕ್ರಮಕ್ಕೆ ಹತ್ತೂರ ಒಡೆಯನ ಮುಂದೆ ಪ್ರಾರ್ಥನೆ ಸಲ್ಲಿಸುವ ಮೂಲಕ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು