Monday, January 20, 2025
ಸುದ್ದಿ

ಸೆಪ್ಟೆಂಬರ್ 22ರಂದು ವಿಟ್ಲದಲ್ಲಿ ನಡೆಯಲಿದೆ ಕಬಡ್ಡಿ ಪಂದ್ಯಾಟ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆ-ಕಹಳೆ ನ್ಯೂಸ್

ವಿಟ್ಲ: ಸೆಪ್ಟೆಂಬರ್ 22ರಂದು ಧ್ವನಿ ಬೆಳಕು ಸಂಯೋಜಕರ ಒಕ್ಕೂಟ ಬಂಟ್ವಾಳ ತಾಲೂಕು ಇದರ ವಿಟ್ಲ ವಲದ ಆಶ್ರಯದಲ್ಲಿ, ನೆರೆ ಸಂತ್ರಸ್ತರ ಸಹಾಯನಿಧಿ ಪ್ರಯುಕ್ತ, ಪುರುಷರ ಮುಕ್ತ ಕಬಡ್ಡಿ ಪಂದ್ಯಾಟ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆ, ದ.ಕ.ಜಿ.ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲದಲ್ಲಿ, ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು