Recent Posts

Sunday, January 19, 2025
ಸುದ್ದಿ

ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಧರ್ಮಜಾಗೃತಿ ಸಮಿತಿ ವತಿಯಿಂದ ದೇವಸ್ಥಾನ ಸ್ವಚ್ಚತೆ -ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಧರ್ಮಜಾಗೃತಿ ಸಮಿತಿ ವತಿಯಿಂದ ದೇವಸ್ಥಾನ ಸ್ವಚ್ಚತೆ ಮತ್ತು ಸಾಮಾಜಿಕ ಉಪಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಕರ್ತರು ಮತ್ತು ದೇವಸ್ಥಾನದ ಸಿಬ್ಬಂದಿ ವರ್ಗದವರು, ಧರ್ಮಾಭಿಮಾನಿಗಳು ಸಾಮಾಜಿಕ ಕಾರ್ಯಕ್ರಮದಲ್ಲಿ ಸಹಭಾಗಿಯಾದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು