Monday, January 20, 2025
ಸುದ್ದಿ

ಪ್ರಧಾನಿ ಮೋದಿ, ಅಮಿತ್ ಶಾ, ರೋವಲ್ ಹತ್ಯೆಗೆ ಉಗ್ರರ ಸಂಚು – ಕಹಳೆ ನ್ಯೂಸ್

ನವದೆಹಲಿ: ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದರ ವಿರುದ್ಧ ಆಕ್ರೋಶಗೊಂಡಿರುವ ಪಾಕಿಸ್ತಾನ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಭಾರತದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದಲ್ಲದೇ ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಅಜಿತ್ ದೋವಲ್ ಮಾತ್ರವೇ ಅಲ್ಲದೆ, ಜಮ್ಮು, ಪಠಾಣ್ ಕೋಟ್, ಅಮೃತಸರ, ಜೈಪುರ, ಗಾಂಧಿನಗರ, ಕಾನ್ಪುರ, ಲಖನೌ ಸೇರಿದಂತೆ ಇನ್ನೂ 30 ನಗರಗಳಲ್ಲಿ ದಾಳಿ ನಡೆಸಲು ಹೊಂಚು ಹಾಕಿದೆ. ಈ ಹಿನ್ನಲೆಯಲ್ಲಿ ಉತ್ತರ ಭಾರತದ ನಗರಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.

\

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು