Tuesday, January 21, 2025
ಸುದ್ದಿ

ಮೂಡಬಿದ್ರೆ ಕರಿಂಜೆ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಾಗೂ ಅಷ್ಟಪವಿತ್ರ ನಾಗಮಂಡಲೋತ್ಸವದ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಮುಂದಾಳು ಕೆದಂಬಾಡಿಗುತ್ತು ಸೀತಾರಾಮ ರೈ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಕರಿಂಜೆ ಮುಕ್ತಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಕಂರಿಜೆ ಶ್ರೀಕ್ಷೇತ್ರದ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವದ ಪೂರ್ವಭಾವಿ ಸಭೆ ಪುತ್ತೂರಿನಲ್ಲಿ ನಡೆದು ಪುತ್ತೂರು ಘಟಕದ ಸಮಿತಿಯ ಪಧಾಧಿಕಾರಿಗಳ ಆಯ್ಕೆಮಾಡಲಾಯಿತು.

ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಮುಂದಾಳು ಪದ್ಮಶ್ರೀ ಸೋಲಾರ್ಸ್ ನ ಮಾಲಕರಾದ ಕೆದಂಬಾಡಿಗುತ್ತು ಸೀತಾರಾಮ ರೈ ಆಯ್ಕೆ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿನೀಡಿ ಪೂಜೆ ಸಲ್ಲಿಸಿದ ಶ್ರೀಗಳು ನಂತರ ಕಲ್ಲಾರೆ ರಾಘವೇಂದ್ರ ಮಠದಲ್ಲಿ ಸಭೆ ನಡೆಸಿದರು.