Wednesday, January 22, 2025
ಸುದ್ದಿ

ಬೆಳ್ಮ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಕಂದಾಯ ಇಲಾಖೆಗೆ ಸಂಭಂಧಿಸಿದಂತೆ ಸಭೆ –ಕಹಳೆ ನ್ಯೂಸ್

ಬೆಳ್ಮ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಕಂದಾಯ ಇಲಾಖೆಗೆ ಸಂಭಂಧಿಸಿದಂತೆ ಕ್ಷೇತ್ರದ 94ಸಿ.ಸಿ.ಹಕ್ಕುಪತ್ರ ಹಾಗೂ ಇತರ ಪ್ರಮುಖ ವಿಚಾರಗಳ ಬಗ್ಗೆ ತಹಶೀಲ್ದಾರ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಹಾಗೂ ತಾಲೂಕು ಪಂಚಾಯತ್ ಅಧ್ಯಕ್ಷರು, ವಿವಿಧ ಗ್ರಾಮಗಳ ಕಂದಾಯ ಅಧಿಕಾರಿಗಳು ಹಾಗೂ ಇತರ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು