Wednesday, January 22, 2025
ಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣದ ಶಂಕುಸ್ಧಾಪನಾ ಕಾರ್ಯಕ್ರಮ – ಕಹಳೆ ನ್ಯೂಸ್

ಎಂ.ಆರ್.ಪಿ.ಎಲ್.ಸಿ.ಎಸ್.ಆರ್ ಅನುದಾನದಲ್ಲಿ ಬಿಡುಗಡೆಗೊಂಡ 10 ಲಕ್ಷ ರೂ ವೆಚ್ಚದಲ್ಲಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣದ ಶಂಕುಸ್ಧಾಪನಾ ಕಾರ್ಯಕ್ರಮ ಇಂದು ನಡೆಯಿತು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಶಂಕುಸ್ಧಾಪನೆಯನ್ನ ನೆರವೇರಿಸಿದರು, ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅನೇಕ ಗಣ್ಯರು ಉಪಸ್ಧಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು