Wednesday, January 22, 2025
ಸುದ್ದಿ

10 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣ – ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಳಂತಿಲದಲ್ಲಿ ಶಂಕುಸ್ಧಾಪನಾ ಕಾರ್ಯಕ್ರಮ – ಕಹಳೆ ನ್ಯೂಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಳಂತಿಲದಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣದ ಶಂಕುಸ್ಧಾಪನಾ ಕಾರ್ಯಕ್ರಮ ಇಂದು ನಡೆಯಿತು. ಎಂ.ಆರ್.ಪಿ.ಎಲ್.ಸಿ.ಎಸ್.ಆರ್ ಅನುದಾನದಲ್ಲಿ ಬಿಡುಗಡೆಗೊಂಡ 10 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣವಾಗುತ್ತಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಶಂಕುಸ್ಧಾಪನೆಯನ್ನ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅನೇಕ ಗಣ್ಯರು ಉಪಸ್ಧಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು