Thursday, January 23, 2025
ಸುದ್ದಿ

ಗಾಂಧಿ ಜಯಂತಿ ಪ್ರಯುಕ್ತ ಮಾಣಿ ಪೇಟೆ ಹಾಗೂ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ-ಕಹಳೆ ನ್ಯೂಸ್

ಗಾಂಧಿ ಜಯಂತಿ ಪ್ರಯುಕ್ತ ಮಾಣಿ ಪೇಟೆ ಹಾಗೂ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಬಿಜೆಪಿ ಗ್ರಾಮ ಸಮಿತಿ ಮಾಣಿ ರಾಜರಾಜೇಶ್ವರಿ ಭಜನಾ ಮಂದಿರ ಮತ್ತು ಶ್ರೀ ಶಾರದಾ ಯುವ ವೇದಿಕೆ ಮತ್ತು ಕೊಡಿ ಫ್ರೆಂಡ್ಸ್ ಕೊಡಿ ಹಿಂದು ಜಾಗರಣ ವೇದಿಕೆ ಮಾಣಿ ಇದರ ಎಲ್ಲಾ ಕಾರ್ಯಕರ್ತರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು