Friday, January 24, 2025
ಸುದ್ದಿ

ಪುತ್ತೂರಿನಲ್ಲಿ ನವರಾತ್ರಿಯ ಪ್ರಯುಕ್ತ ಸನಾತನ ಸಂಸ್ಥೆಯ ವತಿಯಿಂದ ಸಾತ್ವಿಕ ಉತ್ಪಾದನೆಗಳ ಮತ್ತು ಆಧ್ಯಾತ್ಮಿಕ ಗ್ರಂಥಗಳ ಪ್ರದರ್ಶನ ಮತ್ತು ವಿತರಣೆ -ಕಹಳೆ ನ್ಯೂಸ್

ಪುತ್ತೂರು : ನವರಾತ್ರಿಯ ಪ್ರಯುಕ್ತ ಸನಾತನ ಸಂಸ್ಥೆಯ ಸಾತ್ವಿಕ ಉತ್ಪಾದನೆಗಳ ಮತ್ತು ಆಧ್ಯಾತ್ಮಿಕ ಗ್ರಂಥಗಳ ಪ್ರದರ್ಶನ ಮತ್ತು ವಿತರಣೆಯ ಮಳಿಗೆಯನ್ನು ಶುಕ್ರವಾರ ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಮಠಂತಬೆಟ್ಟು, ಕೋಡಿಂಬಾಡಿ ಗ್ರಾಮ, ಪುತ್ತೂರು ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿದೆ. ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿದಂತೆ ಫ್ಲೆಕ್ಸ್ ಪ್ರದರ್ಶನ ಹಾಗೂ ನವರಾತ್ರಿಯ ಕುರಿತು ಧಾರ್ಮಿಕ ಪ್ರವಚನವನ್ನು ಏರ್ಪಡಿಸಲಾಗಿದ್ದು ಬಾಂಧವರೇ ಆಗಮಿಸಿ ಪ್ರವಚನದ ಲಾಭವನ್ನು ಪಡೆದುಕೊಳ್ಳಬಹುದು.
ಸಂಪರ್ಕ: 9341914155

ಜಾಹೀರಾತು

ಜಾಹೀರಾತು
ಜಾಹೀರಾತು