Friday, January 24, 2025
ಸುದ್ದಿ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಸಾವು-ಕಹಳೆ ನ್ಯೂಸ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಹೊಸಮನೆ ಮೈಲೊಡಿಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ವಸಂತ್ ಕುಲಾಲ್ ಸೊಮವಾರದಂದು ರಾತ್ರಿ ವೇಳೆ ತನ್ನ ಮನೆಯಲ್ಲಿಯೇ ಹುಲ್ಲಿಗೆ ಸಿಂಪಡಿಸುವ ಔಷಧವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಇದನ್ನು ಕಂಡ ಮನೆಯವರು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆ ಕರೆದುಕೊಂಡು ಹೊಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು