Monday, January 20, 2025
ಸುದ್ದಿ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಾಗು ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿದ ಅಲೋಕ್ ಮೋಹನ್-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಇಂದು ಶ್ರೀ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಾಗು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ಹಾಗು ಅವರ ಪತ್ನಿ ಸಮೇತರಾಗಿ ಶ್ರೀ ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ದೇವರಿಗೆ ಪೂಜೆ ಸಲ್ಲಿಸಿದ ನಂತರ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜೀಗಳ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭ ಡಿ.ವೈ ಎಸ್.ಪಿ ದಿನಕರ ಶೆಟ್ಟಿ, ಸರ್ಕಲ್ ಇನ್ಸ್ಪೆಕ್ಟರ್ ಆರ್. ಸತೀಶ್ ಕುಮಾರ್, ಸುಬ್ರಹ್ಮಣ್ಯ ಎ. ಎಸ್. ಐ ಚಂದಪ್ಪ ಗೌಡ ಹಾಗು ಸಿಬ್ಬಂಧಿಗಳು ಆಗಮಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು