ಬೆಂಗಳೂರು: ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೊಸ ಸಂಪ್ರದಾಯ ಹುಟ್ಟುಹಾಕಿದ್ದಾರೆ. ನಿವೃತ್ತ ವಿಧಾನಸಭೆ ಕಾರ್ಯದರ್ಶಿಯನ್ನು ತಮ್ಮ ಅಧಿಕೃತ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ.
ನಿವೃತ್ತ ವಿಧಾನಸಭೆ ಕಾರ್ಯದರ್ಶಿ ಓಂಪ್ರಕಾಶ್ ಅವರನ್ನು ಅಧಿಕೃತವಾಗಿ ಸಲಹೆಗಾರರನ್ನಾಗಿ ಕಾಗೇರಿ ನೇಮಿಸಿದ್ದು, ವಿಧಾನಸಭೆ ಸಚಿವಾಲಯದಲ್ಲಿ ಸಲಹೆಗಾರರು ವರ್ಸಸ್ ಹಾಲಿ ಅಧಿಕಾರಿಗಳ ನಡುವೆ ಜಟಾಪಟಿ ಶುರುವಾಗಿದೆ. ನಿವೃತ್ತ ಕಾರ್ಯದರ್ಶಿಗಳನ್ನ ಸಲಹೆಗಾರರನ್ನಾಗಿ ನೇಮಿಸಿಕೊಂಡಿರುವುದಕ್ಕೆ ವಿಧಾನಸಭೆ ಸಚಿವಾಲಯದಲ್ಲಿ ಆಕ್ರೋಶ ಮನೆಮಾಡಿದೆ.
You Might Also Like
ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – ಕಹಳೆ ನ್ಯೂಸ್
ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್...
ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ರಸ್ತೆ ತಡೆ ಆರೋಪ ; ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ ಸಹಿತ 15 ಮಂದಿಯ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್
ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.15ರ ಶುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ...
ವಕ್ಫ್ ನೋಟಿಸ್ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ : ವಿ. ಸುನಿಲ್ ಕುಮಾರ್ ಆರೋಪ – ಕಹಳೆ ನ್ಯೂಸ್
ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ.ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ,...
‘ಇಡೀ ಜಗತ್ತು ಮೋದಿಯನ್ನು ಪ್ರೀತಿಸುತ್ತದೆ’; ಗೆಲುವಿನ ಬಳಿಕ ಮೊದಲ ಕರೆಯಲ್ಲೇ ಪ್ರಧಾನಿಯನ್ನು ಹಾಡಿ ಹೊಗಳಿದ ಟ್ರಂಪ್! – ಕಹಳೆ ನ್ಯೂಸ್
ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ (Presidential Election) ಡೊನಾಲ್ಡ್ ಟ್ರಂಪ್ (Donald Trump) ಗೆದ್ದ ನಂತರ ಪ್ರಧಾನಿ ಮೋದಿ (PM Modi) ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದರು. ಪ್ರಧಾನಿ...