Monday, January 20, 2025
ಸುದ್ದಿ

ಬೀದಿ ನಾಯಿಗಳ ಹಾವಳಿಯಿಂದ ಬಾಲಕಿಗೆ ಗಂಭೀರ-ಕಹಳೆ ನ್ಯೂಸ್

ಚಿತ್ರದುರ್ಗ: ಬಾಲಕಿಯೊಬ್ಬರ ಮೇಲೆ ಬೀದಿ ನಾಯಿಗಳ ಗುಂಪೊಂದು ದಾಳಿ ನಡೆಸಿದ ಘಟನೆ ಅಜಾದ್ ನಗರದಲ್ಲಿ ನಡೆದಿದೆ. ಗಾಯಗೊಂಡ ಬಾಲಕಿ ಗೌಸಿಯಾ ಎಂದು ತಿಳಿದುಬಂದಿದೆ.

ಬಾಲಕಿ ಮನೆ ಹೊರಗೆ ಆಟವಾಡುತ್ತಿದ್ದ ವೇಳೆ ಮನೆ ಸಮೀಪ ಇರುವ ನಾಲ್ಕು ನಾಯಿಗಳು ಏಕಾಏಕಿ ದಾಳಿ ನಡೆಸಿವೆ. ಬಾಲಕಿಯನ್ನು ಎಳೆದೊಯ್ದು ಕಚ್ಚಿ ಗಾಯಗೊಳಿಸಿದೆ. ಇದನ್ನು ಗಮನಿಸಿದ ಜನರು ನಾಯಿಗಳನ್ನು ಓಡಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ಸಧ್ಯ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ಬಸವೇಶ್ವರ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಆಗ್ರಹಿಸಿ ಅಜಾದ್ ನಗರದ ಜನರು ನಗರಸಭೆ ಎದುರು ಪ್ರತಿಭಟನೆ ನಡೆಸುತ್ತಿದ್ದು. ಬಾಲಕಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು