Recent Posts

Tuesday, January 21, 2025
ಸಿನಿಮಾ

ಕೊನೆಗೂ ಕನ್ನಡ ಸಿನಿಮಾ ಬಗ್ಗೆ ಮಾತನಾಡಿದರು ರಶ್ಮಿಕಾ ಮಂದಣ್ಣ-ಕಹಳೆ ನ್ಯೂಸ್

ಬೆಂಗಳೂರು: ಕನ್ನಡತಿಯಾದರೂ ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಪರಭಾಷೆಗಳಲ್ಲೇ ಬ್ಯುಸಿಯಾಗಿದ್ದಾರೆ. ಅದರಲ್ಲೂ ಕನ್ನಡದ ಬಗ್ಗೆ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳು ಮತ್ತಷ್ಟು ಆಕ್ರೋಶ ಮೂಡಲು ಕಾರಣವಾಗಿತ್ತು.

ರಶ್ಮಿಕಾ ಕನ್ನಡಕ್ಕಿಂತ ಬೇರೆ ಭಾಷೆಯ ಸಿನಿಮಾಗಳಲ್ಲೇ ಹೆಚ್ಚು ಬ್ಯುಸಿಯಾಗಿದ್ದಾರೆ ಎಂಬ ಆರೋಪಗಳ ಬೆನ್ನಲ್ಲೇ ಈಗ ಅವರ ಕನ್ನಡ ಸಿನಿಮಾವೊಂದು ಬಿಡುಗಡೆಗೆ ಸಿದ್ಧವಾಗಿ ನಿಂತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜತೆಗೆ ರಶ್ಮಿಕಾ ಮಂದಣ್ಣ ಅಭಿನಯಿಸಿರುವ ‘ಪೊಗರು’ ಸಿನಿಮಾದ ಡೈಲಾಗ್ ಟ್ರೈಲರ್ ಅಕ್ಟೋಬರ್ 24 ರಂದು ಬಿಡುಗಡೆಯಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು