Tuesday, January 21, 2025
ಸುದ್ದಿ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಕಿಡಿಗೇಡಿ ಅರೆಸ್ಟ್-ಕಹಳೆ ನ್ಯೂಸ್

ಪ್ರಧಾನಿ ಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ರಾಯಚೂರು ಜಿಲ್ಲೆ ಮೆದಿಕಿಹಾಳ ಗ್ರಾಮದ 30 ವರ್ಷದ ಇಬ್ರಾಹಿಂ ಬಂಧಿತ ಆರೋಪಿ
ಈತ ಸಾಮಾಜಿಕ ಜಾಲತಾಣದಲ್ಲಿ ಮೋದಿ ವಿರುದ್ದ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು