Wednesday, January 22, 2025
ರಾಜಕೀಯ

ಡಿಕೆಶಿಯನ್ನು ಇಂದು ಭೇಟಿ ಮಾಡಲಿರುವ ಮಾಜಿ ಸಿಎಂ ಹೆಚ್ಡಿಕೆ-ಕಹಳೆ ನ್ಯೂಸ್

ಬೆಂಗಳೂರು : ದೆಹಲಿಯ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಂದು ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಲಿದ್ದಾರೆ.

ಅಕ್ರಮ ಹಣ ಪತ್ತೆ ಪ್ರಕರಣದಡಿ ಬಂಧನಕ್ಕೆ ಒಳಗಾಗಿ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲು ಸೇರಿದ್ದಾರೆ. ಈ ಹಿನ್ನಲೆಯಲ್ಲಿ ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ತಮ್ಮ ಬೆಂಬಲಕ್ಕೆ ನಿಂತು ತಮಗೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡಿದ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಇಂದು ಹೆಚ್.ಡಿ.ಕುಮಾರಸ್ವಾಮಿ ಜೈಲಿಗೆ ತೆರಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರಿಗೆ ಮಾಜಿ ಸಚಿವರಾದ ಸಾರಾ ಮಹೇಶ್ ಹಾಗೂ ಸಿಎಸ್ ಪುಟ್ಟರಾಜು ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು