Recent Posts

Monday, January 20, 2025
ಸುದ್ದಿ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ 26 ರವರಗೆ `ರೆಡ್’ ಅಲರ್ಟ್ ಘೋಷಣೆ -‌ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಜನತೆಗೆ ಹವಾಮಾನ ಇಲಾಖೆ ಶಾಕಿಂಗ್ ನ್ಯೂಸ್ ನೀಡಿದ್ದು, ಮುಂದಿನ 4 ದಿನ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ರಾಯನ ಆರ್ಭಟ ಶುರುವಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು