Tuesday, January 21, 2025
ರಾಜಕೀಯ

Breaking News : ಡಿ.ಕೆ. ಶಿವಕುಮಾರ್ ಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಕೊನೆಗೂ ಬಿಗ್​ ರಿಲೀಫ್​ ಸಿಕ್ಕಿದೆ. ಕಳೆದ ಕೆಲ ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಡಿಕೆಎಸ್​ಗೆ ಜಾಮೀನು ನೀಡಿ ದೆಹಲಿ ಹೈಕೋರ್ಟ್​ ಆದೇಶ ಹೊರಡಿಸಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು