Wednesday, January 22, 2025
ಸುದ್ದಿ

‘ಬಸ್ ಟಿಪ್ಪರ್ ಲಾರಿಗೆ ಡಿಕ್ಕಿ-ಕಹಳೆ ನ್ಯೂಸ್

ಸರ್ಕಾರಿ ಬಸ್ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಘಟನೆ ವಿಟ್ಲದ ಕಂಬಳಬೆಟ್ಟುನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಟ್ಲದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದಾಗ ಸರ್ಕಾರಿ ಬಸ್ಸ್ ಡಿಕ್ಕಿ ಹೊಡೆದಿದ ಪರಿಣಾಮ ಬಸ್ ಚಾಲಕನಿಗೆ ಗಂಭೀರ ಗಾಯಗೊಂಡಿದ್ದು, ಸಣ್ಣ ಪುಟ್ಟ ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು