Thursday, January 23, 2025
ರಾಜಕೀಯ

ಮಹಾರಾಷ್ಟ್ರ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಸಂಭ್ರಮಾಚರಣೆಗೆ 5 ಸಾವಿರ ಲಡ್ಡು ತಯಾರಿಸಿದ ಬಿಜೆಪಿ ಕಾರ್ಯಕರ್ತರು-ಕಹಳೆ ನ್ಯೂಸ್

ಮುಂಬೈ : ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಗೆಲುವಿನ ವಿಶ್ವಾಸದಲ್ಲಿರುವ ಬಿಜೆಪಿ ಕಾರ್ಯಕರ್ತರು ಈಗಾಗಲೇ ಸಂಭ್ರಮಾಚರಣೆಗಾಗಿ ಬರೊಬ್ಬರಿ 5 ಸಾವಿರ ಲಡ್ಡುಗಳನ್ನು ತಯಾರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವರದಿಯ ಪ್ರಕಾರ ಬಿಜೆಪಿ ಮೈತ್ರಿಕೂಟ 81 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಈಗಾಗಲೇ ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿ ತೊಡಗಿದ್ದು, ಫಲಿತಾಂಶ ಮೊದಲೇ ಗೆಲುವಿನ ಸಂಭ್ರಮಚರಣೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು 5000 ಲಡ್ಡು ತಯಾರಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂಬೈನ ವಿವಿಧ ಬಡಾವಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ಬೃಹತ್‌ ಕಟೌಟ್‌, ಪೋಸ್ಟರ್‌ ಗಳು ಕಂಡು ಬಂದಿವೆ.