Recent Posts

Monday, January 20, 2025
ಸುದ್ದಿ

ಫಿಲೋಮಿನಾ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಏಕತಾ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಅಕ್ಟೋಬರ್ 31 ರಂದು ಪುತ್ತೂರು ತಾಲೂಕಿನ ವಿವಿಧ ಸರಕಾರಿ ಕಛೇರಿಗಳು ಮತ್ತು ಶಾಲೆಗಳಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯ ಮಹತ್ವವನ್ನು ತಿಳಿಸಿ, ಏಕತಾ ಪ್ರತಿಜ್ಞೆಯನ್ನು ಬೋಧಿಸುವ ಕಾರ್ಯಕ್ರಮವನ್ನು ಸಂಯೋಜಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು