Recent Posts

Sunday, January 19, 2025
ಸುದ್ದಿ

ಮಂಗಳೂರಿನ ಎಂಬಲ್ಲಿಸ್ ಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ನಡೆಯುತಿದ್ದ ವೇಶ್ಯಾವಟಿಕೆ ಜಾಲ ಪತ್ತೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರದ ಕಂಕನಾಡಿಯ ಎಂಪೋರಿಯಂ ವಾಣಿಜ್ಯ ಸಂಕೀರ್ಣದಲ್ಲಿರುವ, ಎಂಬಲ್ಲಿಸ್ ಸಲೂನ್ ಮತ್ತು ಸ್ಪಾ ಎಂಬ ಹೆಸರಿನಲ್ಲಿ ನಡೆಯುತಿದ್ದ ವೇಶ್ಯಾವಟಿಕೆ ಜಾಲ ನಿನ್ನೆ ಪತ್ತೆಯಾಗಿದೆ. ಇಬ್ಬರು ಪಿಂಪ್‍ಗಳಾದ ವಾಲಿದ್ ಖಾನ್, ಇಸ್ತಿಕಾರ್‍ನ್ನು ಬಂಧಿಸಲಾಗಿದೆ. ಮಹಿಳಾ ಪಿಂಪ್ ಶೀಮತಿ ವಿನೋಧ ತಲೆಮರೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಿಳಾ ಪಿಂಪ್ ವಿನೋಧ ಈ ಹಿಂದೆ ಕದ್ರಿ ಪೋಲಿಸ್ ಠಾಣಾಯಲ್ಲಿ ವೇಶ್ಯಾವಟಿಕೆ ಪ್ರಕರಣದ ಆರೋಪಿಯಾಗಿದ್ದಾರೆ. ಈ ದಂದೆಯಿಂದ ಐದು ನೊಂದ ಹುಡುಗಿಯರನ್ನು ರಕ್ಷಿಸಲಾಗಿದೆ. ಕಾರ್ಯಾಚರಣೆಯಲ್ಲಿ ಕದ್ರಿ ಇನ್ಸ್‍ಪೆಕ್ಟರ್ ಶಾಂತಾರಾಮ, ಎಸೈ ಮಾರುತಿ, ಮತ್ತು ಸಿಬ್ಬಂದಿಗಳು ಇದ್ದರು.