Recent Posts

Sunday, January 19, 2025
ರಾಜಕೀಯ

ಪಾಂಡೇಶ್ವರ ಅತ್ತಾವರ ೪೬ನೇ ಕಂಟೋನ್ಮೆಂಟ್ ವಾರ್ಡ್ ನ ಸುರೇಶ್ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ೪೬ ನೇ ಕಂಟೋನ್ಮೆಂಟ್ ಪಾಂಡೇಶ್ವರ ಅತ್ತಾವರ ವಾರ್ಡಿನ ಪಕ್ಷೇತರ ಅಭ್ಯರ್ಥಿಯಾಗಿ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜಕೀಯ ಮುತ್ಸದ್ಧಿ,ಸಾಲಮೇಳದ ಹರಿಕಾರ ಮಾಜಿ ಸಚಿವ ಜನಾರ್ಧನ ಪೂಜಾರಿ ಬೆಂಬಲ ಹಾಗೂ ಆಶೀರ್ವಾದದಿಂದ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.ನಾಮಪತ್ರ ಸಲ್ಲಿಸುವ ಮುನ್ನ ಪುರಭವನದ ಅಂಬೇಡ್ಕರ್ ಮೂರ್ತಿಗೆ ಮಾಲಾಪರ್ಣೆ ಹಾಗೂ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ಗೋಕರ್ಣನಾಥನ ಆಶೀರ್ವಾದ ಪಡೆದು ನಾರಾಯಣ ಗುರುವಿಗೆ ಮಾಲಾರ್ಪಣೆ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು