Recent Posts

Monday, January 20, 2025
ಸುದ್ದಿ

ಬಜಾಲ್ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ವಶಕ್ಕೆ – ಕಹಳೆ ನ್ಯೂಸ್

ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಶಿವಕುಮಾರ್ ಮತ್ತು ಕುಮಾರ್.ಎಸ್ ರನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ ೨೪೦ ಗ್ರಾಂ ಗಾಂಜಾವನ್ನು ಸ್ವಾದೀನಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಪತ್ತೆ ಕಾರ್ಯಾಚರಣೆಯನ್ನುಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕಪೊಲೀಸ್ ಆಯುಕ್ತ ಶ್ರೀ ಟಿ.ಕೋದಂಡರಾಮ್ ಅವರ ನೇತೃತ್ವದಲ್ಲಿ, ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಅಶೋಕ್. ಪಿ., ಪಿ.ಎಸ್.ಐ ಪ್ರದೀಪ್ ಟಿ.ಆರ್, ಠಾಣಾ ಸಿಬ್ಬಂದಿಗಳು ಹಾಗೂ ರೌಡಿ ನಿಗ್ರಹದಳದ ಸಿಬ್ಬಂದಿಯವರು ಕಾರ್ಯಚರಣೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು