Monday, January 20, 2025
ಸುದ್ದಿ

ದಿನಾಂಕ ೧/೧೧/೨೦೧೯ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.-ಕಹಳೆ ನ್ಯೂಸ್

ಭಾಷೆ ಮನುಷ್ಯನ ಮೂಲಭೂತ ಅಗತ್ಯಗಳಲ್ಲಿ ಒಂದು. ಮನುಷ್ಯ ಜೀವಿಸಲು ಗಾಳಿ, ನೀರು, ಆಹಾರ, ನಿದ್ದೆಯಂತೆ ಭಾಷೆ ಕೂಡ
ಅಷ್ಟೇ ಅತ್ಯಗತ್ಯ. ಭಾಷೆ ಇಂದು ಕೇವಲ ಭಾವನೆಗಳನ್ನು ವಿನಿಮಯ ಮಾಡಿಕೊಳ್ಳುವುದಕ್ಕೆ ಸೀಮಿತವಾಗಿಲ್ಲ. ಅದನ್ನು ಅನೇಕ
ಮಹತ್ವ ಕಾರ್ಯಗಳನ್ನು ನಿರ್ವಹಿಸುವ ಸಾಧನವಾಗಿದೆ. ಕನ್ನಡ ಭಾಷೆಯ ಬೆಳವಣಿಗೆ ಆಗಬೇಕೆಂದರೆ ಪ್ರಾಥಮಿಕ ಹಂತದ ಶಿಕ್ಷಣ ಮಾತೃಭಾಷೆಯಲ್ಲೇ ಇರಬೇಕು ಎನ್ನುವ ವಿಚಾರಕ್ಕೆ ಬದ್ಧರಾಗಿರಬೇಕು
.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು