Tuesday, January 21, 2025
ಸುದ್ದಿ

ಅಣ್ಣನಿಂದ ಅತ್ಯಾಚಾರಕ್ಕೊಳಗಾಗಿ ಆತನ ಮಗುವಿಗೆ ಜನ್ಮ ನೀಡಿದ ತಂಗಿ-ಕಹಳೆ ನ್ಯೂಸ್

ಆಂಧ್ರ ಪ್ರದೇಶ : ೧೩ ರ‍್ಷದ ಅಪ್ರಾಪ್ತ ಬಾಲಕಿಯೊಬ್ಬಳು ಅಣ್ಣನಿಂದ ಅತ್ಯಾಚಾರಕ್ಕೊಳಗಾಗಿ ಆತನ ಮಗುವಿಗೆ ಜನ್ಮ ನೀಡಿದ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಮಚಲಿಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಸಂತ್ರಸ್ತ ಬಾಲಕಿಯ ದೊಡ್ಡಮ್ಮನ ಮಗ ಆಕೆಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ. ಇದರ ಪರಿಣಾಮ ಆಕೆ ೬ ತಿಂಗಳ ರ‍್ಭಿಣಿಯಾಗಿದ್ದು, ರ‍್ಭಪಾತಕ್ಕೆ ಅವಕಾಶ ಇಲ್ಲದ ಕಾರಣ ಇದೀಗ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು