Sunday, January 19, 2025
ಸುದ್ದಿ

ಅಜ್ಜಿಕಲ್ಲಿನ ಮುಂಡೋವು ಶ್ರೀದೇವಿ ಭಜನಾ ಮಂದಿರಕ್ಕೆ ಭೇಟಿ ನೀಡಿ, ಜೀರ್ನೋಧಾರಕ್ಕೆ ಸಹಾಯ ಹಸ್ತ ನೀಡುವುದಾಗಿ ಭರವಸೆ ನೀಡಿದ ಅಶೋಕ್ ರೈ

ಪುತ್ತೂರು : ಶ್ರೀ ದೇವಿ ಭಜನಾ ಮಂದಿರ ಮುಂಡೋವು ಮೂಲೆ ಅಜ್ಜಿಕಲ್ಲು ಇಲ್ಲಿಗೆ ಉದ್ಯಮಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಭೇಟಿ ನೀಟಿದರು. ಇದೇ ಸಂದರ್ಭದಲ್ಲಿ ಬಳಿಕ ಮಾತನಾಡಿದ ಅಶೋಕ್ ಕುಮಾರ್ ರೈಯವರು ಜೀರ್ಣೋದ್ಧಾರಗೊಳ್ಳುತ್ತಿರುವ ಭಜನಾ ಮಂದಿರಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆಯಿತ್ತರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಕ್ಕರಿ ರೈ, ಹಿಂಜಾವೇ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಅಜಿತ್ ರೈ ಹೊಸಮನೆ, ಗ್ರಾ. ಪಂ ಸದಸ್ಯ ಮಹೇಶ್ ಕೇರಿ, ಗ್ರಾ.ಪಂ ಉಪಾದ್ಯಕ್ಷೆ ಸುನಂದ ನಾಯ್ಕ ಉಪಸ್ಥಿತರಿದ್ದರು. ಈಶ್ವರ ನಾಯ್ಕ ಸ್ವಾಗತಿಸಿ, ಕರುಣಾಕರ ಮುಂಡೋವುಮೂಲೆ ವಂದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

Leave a Response