Recent Posts

Tuesday, January 21, 2025
ಸಿನಿಮಾ

ಸನ್ನಿ ಲಿಯೋನ್ ಕಳ್ಳತನ ಮಾಡಿದ್ರಾ? ವಿವಾದದಲ್ಲಿ ಸಿಲುಕಿದ ನಟಿ-ಕಹಳೆ ನ್ಯೂಸ್

ಮುಂಬೈ:ಕ್ಯಾನ್ಸರ್ ರೋಗಿಗಳಿಗೆ ರ‍್ಥಿಕ ಸಹಾಯ ಮಾಡುವ ಉದ್ದೇಶದಿಂದ ಸನ್ನಿಲಿಯೋನ್ ಬಣ್ಣಗಳಿಂದ ತುಂಬಿದ ಕಲಾಕೃತಿಯನ್ನು ಹರಾಜಿಗೆ ಇಟ್ಟಿದ್ದರು. ಇದನ್ನು ಗಮನಿಸಿದ ಡಯೆಟ್ಸಬ್ಯಾ ಎಂಬ ಇನ್ಸ್ಟಾಗ್ರಾಮ್ ಖಾತೆದಾರರು, ಇದು ಫ್ರಾನ್ಸ್ ಚಿತ್ರಕಾರ ಮಲಿಕಾ ಫಾವ್ರೆ ಅವರ ಕೃತಿಚರ‍್ಯ ಎಂಬ ಆಕ್ಷೇಪ ಎತ್ತಿದ್ದಾರೆ. ಕೃತಿ ಚರ‍್ಯ ಮಾಡಲಾಗಿದೆ ಎನ್ನಲಾದ ಮೂಲ ಕಲಾಕೃತಿಯ.ಫೋಟೋವನ್ನು ಸನ್ನಿಲಿಯೋನ್ ತಯಾರಿಸಿದ್ದ ಕಲಾಕೃತಿ ಪಕ್ಕದಲ್ಲೇ ಪೋಸ್ಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದ್ದರು….

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು