Recent Posts

Sunday, January 19, 2025
ಸುದ್ದಿ

ಹಂಪಿ ಉತ್ಸವಕ್ಕೆ ಸಿದ್ಧತೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ-ಕಹಳೆ ನ್ಯೂಸ್

ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜನವರಿ ೧೧ ಮತ್ತು ೧೨ ರಂದು ಹಮ್ಮಿಕೊಳ್ಳಲು ನರ‍್ಧರಿಸಿರುವ ‘ಹಂಪಿ ಉತ್ಸವ’ದ ಸಿದ್ಧತೆಯ ಕರ‍್ಯ ಶುರುವಾಗಿದೆ

ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹಾಗೂ ಜಿಲ್ಲೆಯ ಎಲ್ಲ ಶಾಸಕರ ಸಮ್ಮುಖದಲ್ಲಿ ಅಕ್ಟೋಬರ್‌ ೨೨ರಂದು ನಗರದಲ್ಲಿ ಜರಗಿದ ತ್ರೈಮಾಸಿಕ ಸಭೆಯಲ್ಲಿ ಉತ್ಸವ ನಡೆಸುವ ಕುರಿತು ನರ‍್ಧಾರ ಕೈಗೊಳ್ಳುತ್ತಿದ್ದಂತೆಯೇ ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಅವರು ಹಂಪಿಯಲ್ಲಾಗಬೇಕಾದ ಪೂರಕ ಸಿದ್ಧತೆಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಮಂಗಳವಾರ ಉತ್ಸವ ಜರುಗುವ ಸ್ಥಳ
ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕರ‍್ಯಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು