Recent Posts

Sunday, January 19, 2025
ರಾಜಕೀಯಸುದ್ದಿ

ಬೆಳಗಾವಿ ಜಿಲ್ಲೆಯ ನೆರೆ ಪರಿಹಾರ: ೮೯೧ ಕೋಟಿ ರು. ಬಿಡುಗಡೆ-ಕಹಳೆ ನ್ಯೂಸ್

ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹ ಪರಿಹಾರ ಕರ‍್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ರಾಜ್ಯ ರ‍್ಕಾರ ಜಿಲ್ಲೆಗೆ ೮೯೧ ಕೋಟಿ ರು ಅನುದಾನ ಬಿಡುಗಡೆ ಮಾಡಿದ್ದು, ಈ ಪೈಕಿ ೪೧೯ ಕೋಟಿ ಹಣ ರ‍್ಚು ಮಾಡಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು