Recent Posts

Monday, January 20, 2025
ಸುದ್ದಿ

ಇನ್ಮುಂದೆ ಬಾರ್ ಗಳಿಗೆ ದೇವರ ಹೆಸರು ಇಡುವಂತಿಲ್ಲ : ಶೀಘ್ರವೇ ರಾಜ್ಯ ಸರ್ಕಾರದಿಂದ ಆದೇಶ..!-ಕಹಳೆ ನ್ಯೂಸ್

ಬೆಂಗಳೂರು : ಇನ್ಮುಂದೆ ಬಾರ್ ಗಳಿಗೆ ದೇವರ ಹೆಸರು ಇಡುವಂತಿಲ್ಲ ಎಂಬ ಆದೇಶ ರಾಜ್ಯ ಸರ್ಕಾರದಿಂದ ಸಧ್ಯದಲ್ಲೇ ಹೊರಬೀಳಲಿದೆ. ಈ ಕುರಿತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಾರ್ ಗಳಿಗೆ ದೇವರ ಹೆಸರು ನಿಷೇಧಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ. ಈ ಕುರಿತು ಮುಜರಾಯಿ ಇಲಾಖೆಯ ಸಲಹೆಯನ್ನು ಕೇಳಲಾಗಿದೆ. ಸಭೆಯಲ್ಲಿ ಈ ಕುರಿತಾಗಿ ಚರ್ಚಿಸಿ ಶೀಘ್ರದಲ್ಲೇ ಬಾರ್ ಗಳಿಗೆ ದೇವರ ಹೆಸರು ನಿಷೇಧಿಸಿ ಆದೇಶ ಹೊರಬೀಳುವ ಸಾಧ್ಯತೆ ಇದೆ….

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು